ಕನ್ನಡದ ಹೆಮ್ಮೆಯ ಹಿರಿಯ ನಟ, ಬಹುಮುಖ ಪ್ರತಿಭೆಯ ಕಲಾವಿದರಾದ ಶ್ರೀ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ತಮ್ಮ ಅದ್ಭುತ ಅಭಿನಯ, ಸರಳತೆ ಮತ್ತು ವಿಶಿಷ್ಟ ಕಲಾ ಪ್ರತಿಭೆಯ ಮೂಲಕ ದಶಕಗಳಿಂದ ಭಾರತೀಯ ಚಿತ್ರರಂಗವನ್ನು ಶ್ರೀಮಂತಗೊಳಿಸಿರುವ ಶ್ರೀ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಗೌರವ ಸಂದಿರುವುದು ನಿಜಕ್ಕೂ ಅಭಿನಂದನೀಯ.
ಶ್ರೀ ಅನಂತ್ ನಾಗ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು.
