ಆರತಿ ಉಕ್ಕಡ ಅಹಲ್ಯದೇವಿಗೆ ಪೂಜೆ ಸಲ್ಲಿಸಿದ ನಟ ಶೋಭರಾಜ್

ಭೀಮನ ಅಮಾವಾಸ್ಯೆ ಹಿನ್ನೆಲೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ಶ್ರೀ ಶೋಭರಾಜ್ ಅವರು ಕುಟುಂಬ ಸಮೇತರಾಗಿ ಶ್ರೀ ಆರತಿ ಉಕ್ಕುಡ ಶ್ರೀ ಅಹಲ್ಯದೇವಿ ಅಮ್ಮನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು