ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ರವರ 76 ನೇ ಹುಟ್ಟುಹಬ್ಬ ಆಚರಣೆ

ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ರವರ 76 ನೇ ಹುಟ್ಟುಹಬ್ಬವನ್ನು ಮೈಸೂರಿನ ಅಭಿಮಾನಿಗಳು ಮಹೇಶ್ ಅವರ ನೇತೃತ್ವದಲ್ಲಿ ಪ್ರಸಾದ ವಿನಿಯೋಗ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿ ವಿಷ್ಣುವರ್ಧನ್ ಅವರ 76 ನೇ ಹುಟ್ಟು ಹಬ್ಬವನ್ನು ಆಚರಿಸಿದರು
