October 2, 2026

ದಸರಾ ಜಂಬೂಸವಾರಿಯಲ್ಲಿ​ ಅಭಿಮನ್ಯುಗೆ ಕೊನೆಗೂ ಒಲಿದ ಗೌರವ: ‘ನಿಶಾನೆ ಆನೆ’ಯಾಗಿ ಅವಕಾಶ

0

ಮೈಸೂರು: ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಜನರ ತೀವ್ರ ಆಗ್ರಹದ ಬೆನ್ನಲ್ಲೇ, ಗಜಪಡೆ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಭಾಗಿಯಾಗಲು ಅರಣ್ಯ ಇಲಾಖೆ ಅವಕಾಶ ನೀಡಿದೆ.

Leave a Reply

Your email address will not be published. Required fields are marked *