October 2, 2026

Month: September 2026

ಹುಣಸೂರು ತಾಲೂಕು ಹನಗೋಡು ಭಾಗದಲ್ಲಿ ಹುಲಿ ಹಾವಳ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಸೂಚನೆ…

ಹುಣಸೂರು ತಾಲೂಕು ಹನಗೋಡು ಭಾಗದಲ್ಲಿ ಹೆಚ್ಚಾದ ಹುಲಿ ಹಾವಳಿಗೆ ಬ್ರೇಕ್ ಹಾಕಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.ಈ ವೇಳೆ ಸ್ಥಳೀಯರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿ ಶೀಘ್ರಸೆರೆಗೆ ಒತ್ತಾಯಿಸಿದ್ದಾರೆ.ಈ ಮಾಹಿತಿ...

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 10 ರೂ. ಹೆಚ್ಚಿಸುವಂತೆ ಸಿಎಂಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ

ಬೆಂಗಳೂರು: ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್ ಗೆ ರೂ.8ರಿಂದ ರೂ.10ರಷ್ಟು ಹೆಚ್ಚಿಸಲು ಕರ್ನಾಟಕ ರಾಜ್ಯದ ಸಹಕಾರ ಹಾಲು ಉತ್ಪಾದಕರ ಒಕ್ಕೂಟಗಳ ನಿಯೋಗ...

ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕಲಾವಿದರಿಂದ ದಾಖಲೆಯ 3,893 ಅರ್ಜಿ: ಹೊರರಾಜ್ಯದ ಕಲಾವಿದರಿಂದಲೂ ಆಸಕ್ತಿ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಲು ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಕಲಾವಿದರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಕನ್ನಡ ಮತ್ತು ಸಂಸ್ಕೃತಿ...

ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ರವರ 76 ನೇ ಹುಟ್ಟುಹಬ್ಬ ಆಚರಣೆ

ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ರವರ 76 ನೇ ಹುಟ್ಟುಹಬ್ಬವನ್ನು ಮೈಸೂರಿನ ಅಭಿಮಾನಿಗಳು ಮಹೇಶ್ ಅವರ ನೇತೃತ್ವದಲ್ಲಿ ಪ್ರಸಾದ ವಿನಿಯೋಗ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ...

ಕನ್ನಡದ ಹೆಮ್ಮೆಯ ಹಿರಿಯ ನಟ, ಬಹುಮುಖ ಪ್ರತಿಭೆಯ ಕಲಾವಿದರಾದ ಶ್ರೀ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ತಮ್ಮ ಅದ್ಭುತ ಅಭಿನಯ, ಸರಳತೆ ಮತ್ತು ವಿಶಿಷ್ಟ ಕಲಾ ಪ್ರತಿಭೆಯ ಮೂಲಕ ದಶಕಗಳಿಂದ ಭಾರತೀಯ ಚಿತ್ರರಂಗವನ್ನು ಶ್ರೀಮಂತಗೊಳಿಸಿರುವ ಶ್ರೀ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾ ರಂಗದ...

2037 ಕ್ಕೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುವುದು ನಮ್ಮ ಗುರಿ: ಡಿ.ಕೆ. ಶಿವಕುಮಾರ್‌;

ಬೆಂಗಳೂರು: ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು, ಅಪೌಷ್ಟಿಕತೆಯ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೊಳಿಸುವುದು ಹಾಗೂ ಶಾಲೆಯಿಂದ ಹೊರಗುಳಿಯುವ ವಿದ್ಯಾರ್ಥಿಗಳ ಸಂಖ್ಯೆ ಶೂನ್ಯಕ್ಕೆ ತರುವುದು ಸೇರಿದಂತೆ 2037ರ...

’ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಐತಿಹಾಸಿಕವಾಗಿ ಆಚರಿಸಲು ವಿಷ್ಣು ಸೇನಾನಿಗಳು ಸಜ್ಜಾಗುತ್ತಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಮೇರುನಟ, ಅಭಿಮಾನಿಗಳ ಪ್ರೀತಿಯ ‘ಯಜಮಾನ’ ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಐತಿಹಾಸಿಕವಾಗಿ ಆಚರಿಸಲು ವಿಷ್ಣು ಸೇನಾನಿಗಳು ಸಜ್ಜಾಗುತ್ತಿದ್ದಾರೆ.ಸುಮಾರು ಒಂದು ಕೋಟಿಗೂ ಮಿಗಿಲಾದ...

ದಾವಣಗೆರೆ: ಅಪಘಾತದಿಂದ ರಾತ್ರಿಯಿಡೀ ನರಳಿದ ಚಿರತೆ: ರಕ್ಷಣೆಗೆ ಹೋದ ಅರಣ್ಯ ಸಿಬ್ಬಂದಿ ಮೇಲೆ ದಾಳಿ

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲೇ ನರಳಿದ ಚಿರತೆಯೊಂದು ರಕ್ಷಣೆ ಮಾಡಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆರಗಿ ಗಾಯಗೊಳಿಸಿರುವ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು...

ಕೇವಲ ಬರ ವೀಕ್ಷಣೆಯಲ್ಲ; ರೈತರ ಜೀವನ ದರ್ಶನ: ಮಳೆ ಬಂದು ಎಷ್ಟು ದಿನ ಆಯಿತು? ಯಾವಾಗ ಬಿತ್ತನೆ ಮಾಡಿದ್ದು? ರೈತನಿಂದ ಮಾಹಿತಿ ಪಡೆದ ಸಿಎಂ

ಬಾಗಲಕೋಟೆ: ಮಳೆ ಬಂದು ಎಷ್ಟು ದಿನ ಆಯಿತು? ಯಾವಾಗ ಬಿತ್ತನೆ ಮಾಡಿದ್ದು? ಎಷ್ಟು ಖರ್ಚಾಯಿತು ಎಂದು ಬಾಗಲಕೋಟೆಯ ಹುನಗುಂದದ ರೈತ ನಂದೆಪ್ಪ ಸಂಗಪ್ಪ ಬಾರಕೇರ ಅವರಿಂದ ಸಿಎಂ...

ದಸರಾ ಜಂಬೂಸವಾರಿಯಲ್ಲಿ​ ಅಭಿಮನ್ಯುಗೆ ಕೊನೆಗೂ ಒಲಿದ ಗೌರವ: ‘ನಿಶಾನೆ ಆನೆ’ಯಾಗಿ ಅವಕಾಶ

ಮೈಸೂರು: ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಜನರ ತೀವ್ರ ಆಗ್ರಹದ ಬೆನ್ನಲ್ಲೇ, ಗಜಪಡೆ ಮಾಜಿ ಕ್ಯಾಪ್ಟನ್ ಅಭಿಮನ್ಯುಗೆ ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಭಾಗಿಯಾಗಲು ಅರಣ್ಯ ಇಲಾಖೆ...