ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ, ‘ಯೆಲ್ಲೋ ಅಲರ್ಟ್’: ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಇಂದು ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು,...
