October 2, 2026

Main Story

Trending Story

ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಜಿಲ್ಲಾಧ್ಯಕ್ಷರು ಮಡ್ಡಿಕೇರಿ ಗೋಪಾಲ್ ನಿಧನ

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

Ramanagara | ನಕಲಿ ನೋಟುಗಳ ಮುದ್ರಣ: ಐವರು ಆರೋಪಿಗಳ ಬಂಧನ

ಬೆಂಗಳೂರು : ನಿರ್ಮಾಣ ಹಂತದ ಮನೆಯೊಂದರಲ್ಲಿ ಅಕ್ರಮವಾಗಿ ನಕಲಿ ನೋಟುಗಳನ್ನು ಮುದ್ರಿಸಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಐಜೂರು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 200 ರೂ. ಮತ್ತು...

ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡಲು ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ನಗರಕ್ಕೆ ಹೊಸ ರೂಪ: ಡಿಕೆ ಶಿವಕುಮಾರ್

ಮೈಸೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ ದಟ್ಟಣೆ ಹಾಗೂ ಆರೋಗ್ಯ, ಶಿಕ್ಷಣ, ಉದ್ಯೋಗ ಮತ್ತು ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ತಗ್ಗಿಸುವ ಉದ್ದೇಶದಿಂದ ರಾಜ್ಯದ ಐದು ಪ್ರಮುಖ ನಗರಗಳಿಗೆ ಹೊಸ...

ಕಬ್ಬಿನ ಗದ್ದೆಯಲ್ಲಿ ಚಿರತೆಗಳು ಪ್ರತ್ಯಕ್ಷ ಗ್ರಾಮಸ್ಥರಲ್ಲಿ ಆತಂಕ

ಚನ್ನಪಟ್ಟಣ: ಕಬ್ಬಿನ ಗದ್ದೆಯಲ್ಲಿ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ನೇರಳೂರು ಗ್ರಾಮದಲ್ಲಿ ನಡೆದಿದೆ. ರೈತ ನಾಗೇಶ್ ಅವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಸುಮಾರು...

ತಮಿಳುನಾಡಿನೊಂದಿಗೆ ರಾಜಿ ರಾಜಕೀಯ

ತಮಿಳುನಾಡಿನೊಂದಿಗೆ ತನ್ನ ರಾಜಕೀಯ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಉದ್ದೇಶದೊಂದಿಗೆ ರಾಜಿ ಮಾಡಿಕೊಂಡು ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ರಾಜ್ಯದ ಹಕ್ಕು ಮಂಡಿಸುತ್ತಿಲ್ಲ...

ಚಲಚಿತ್ರ ನಟ ಯಶ್ ಧರ್ಮಸ್ಥಳಕ್ಕೆ ಭೇಟಿ

ಉಜಿರೆ: ಚಲನಚಿತ್ರ ನಟ ಯಶ್ ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಚಲನಚಿತ್ರ ರಂಗದಲ್ಲಿ ಯಶ್‌ನ ಸೇವೆ ಮತ್ತು ಸಾಧನೆಯನ್ನು...

ವಿಚ್ಛೇದನಕ್ಕೆಬಂದ 37 ಜೋಡಿಯನ್ನ ಮತ್ತೆ ಜೊತೆಗೂಡಿಸಿದ ಜಡ್ಜ್

ದಾವಣಗೆರೆಯಲ್ಲಿ ವೈವಾಹಿಕ ಜೀವನದ ತೀವ್ರ ಮನಸ್ತಾಪ ಹಾಗೂ ಭಿನ್ನಾಭಿಪ್ರಾಯಗಳಿಂದ ಬೇಸತ್ತು ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ 37 ದಂಪತಿ, ನ್ಯಾಯಾಧೀಶರ ಸತತ ಸಮಾಲೋಚನೆ, ಮಾನವೀಯ ಸ್ಪಂದನೆ ಹಾಗೂ...

ಮೃತ ಭಿಕ್ಷುಕಿ ಮನೆಯಲ್ಲಿ 8 ಲಕ್ಷಕ್ಕೂ ಅಧಿಕ ಹಣ ಪತ್ತೆ: ಇನ್ನೂ 20 ಮೂಟೆ ಪರಿಶೀಲನೆ ಬಾಕಿ!

ಮಂಡ್ಯ: ನಗರದ ಗುತ್ತಲು ಬಡಾವಣೆಯಲ್ಲಿದ್ದ ಭಿಕ್ಷುಕಿ ನೂರ್ ಉನ್ನೀಸಾ ವಯೋಸಹಜ ಕಾಯಿಲೆಯಿಂದ ಶನಿವಾರ ಮೃತಪಟ್ಟಿದ್ದು, ಅವರ ಮನೆಯಲ್ಲಿ ₹8 ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ.ಮನೆಯವರು ನೋಡಿಕೊಳ್ಳುತ್ತಿಲ್ಲ ಎಂದು...

ಟಾಕ್ಸಿಕ್​​ ಟಿಕೆಟ್​ಗೆ ಭಾರಿ ಡಿಮ್ಯಾಂಡ್​​: ಅಡ್ವಾನ್ಸ್​ ಬುಕಿಂಗ್​ ಓಪನ್​; ಕರ್ನಾಟಕವೊಂದರಲ್ಲೇ…!

ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​ ಯಶ್ ನಾಲ್ಕುವರೆ ವರ್ಷಗಳ ಬಳಿಕ ಬಿಗ್​ ಸ್ಕ್ರೀನ್​​ನಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಚಿತ್ರ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್'ನ ಅಡ್ವಾನ್ಸ್​ ಟಿಕೆಟ್...

ಕನ್ನಡ ಸೇರಿದಂತೆ 400 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟಿ ಸಾಹುಕಾರ್ ಜಾನಕಿ ನಿಧನ

ಚೆನ್ನೈ (ತಮಿಳುನಾಡು): ದಕ್ಷಿಣ ಭಾರತ ಚಿತ್ರರಂಗದ ಅತ್ಯಂತ ಹಿರಿಯ ನಟಿ, ಕನ್ನಡ ಸೇರಿದಂತೆ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಸಾಹುಕಾರ್​ ಜಾನಕಿ ಅವರು ತಮ್ಮ 94ನೇ ವಯಸ್ಸಿನಲ್ಲಿ...